News & Media

ಆಶಾ ಕಾರ್ಯಕರ್ತೆಯರ 11ನೇ ದಿನದ ಪ್ರತಿಭಟನಾ ಸ್ಥಳಕ್ಕೆ ಟಿ.ಎಂ. ಶಾಹಿದ್ ತೆಕ್ಕಿಲ್ ಭೇಟಿ: ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಶಿಫಾರಸು ಮಾಡುವ ಭರವಸೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಕಳೆದ 11 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನಾ ಸ್ಥಳಕ್ಕೆ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ಸ್ಥಾನಮಾನ) ಟಿ.ಎಂ. ಶಾಹಿದ್…

ವಿಧಾನಸೌಧದ ಆವರಣದಲ್ಲಿ ಕನಕದಾಸರ ಪ್ರತಿಮೆಗೆ ಟಿ.ಎಂ. ಶಾಹಿದ್ ತೆಕ್ಕಿಲ್ ಪುಷ್ಪ ನಮನ

ಬೆಂಗಳೂರು, ನವೆಂಬರ್ 27: ನಾಡಿನ ಶ್ರೇಷ್ಠ ಸಂತ, ದಾರ್ಶನಿಕ ಹಾಗೂ ಸಮಾಜ ಸುಧಾರಕ ಕನಕದಾಸರ ಜಯಂತಿಯ ಅಂಗವಾಗಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ಸ್ಥಾನಮಾನ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಇಂದು ವಿಧಾನಸೌಧದ…

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷರಾಗಿ ಅಶೋಕ್ ಪಟ್ಟಣ್ ಪದಗ್ರಹಣ: ಸಚಿವ ರಾಮಲಿಂಗಾರೆಡ್ಡಿ, ಟಿ.ಎಂ. ಶಾಹಿದ್ ತೆಕ್ಕಿಲ್ ಅವರಿಂದ ಸನ್ಮಾನ

ಬೆಂಗಳೂರು, ನವೆಂಬರ್ 27, 2026: ಹಿರಿಯ ಶಾಸಕರಾದ ಅಶೋಕ್ ಮಹದೇವಪ್ಪ ಪಟ್ಟಣ್ (ಅಶೋಕ್ ಪಟ್ಟಣ್) ಅವರು ಇಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಈ…

ಸಂಪಾಜೆ ಪೇರಡ್ಕ ಮತ್ತು ಅರಂತೋಡು ಮಸೀದಿ ಹಾಗು ಮದರಸ ಕಟ್ಟಡ ಕಾಮಗಾರಿಗೆ ವಕ್ಫ್ ಇಲಾಖೆಯಿಂದ ರೂ. 20 ಲಕ್ಷ ಅನುದಾನ ಮಂಜೂರು

ದಕ ಜಿಲ್ಲೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ-ಪೇರಡ್ಕ ಮುಹಿದ್ಧೀನ್ ಜುಮಾಮಸೀದಿಯ ನವೀಕರಣಕ್ಕೆ ರೂ. 5 ಲಕ್ಷ, ತೆಕ್ಕಿಲ್ ಮೊಹಮದ್ ಹಾಜಿ ಮೆಮೋರಿಯಲ್ ತಖ್ವಿಯತ್ತುಲ್ ಇಸ್ಲಾಂ ಮದರಸ ಪೇರಡ್ಕ ಇದರ ದುರಸ್ತಿ ಕಾರ್ಯಕ್ಕೆ ರೂ. 5 ಲಕ್ಷ ಹಾಗೂ…

ಶಿಗ್ಗಾಂವಿಯಲ್ಲಿ ಟಿ.ಎಂ ಶಾಹೀದ್ ತೆಕ್ಕಿಲ್’ರನ್ನು ಭೇಟಿಯಾದ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಂಪೀರ್ ಎಸ್. ಖಾದ್ರಿ

ಶಿಗ್ಗಾಂವಿ: ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ಸ್ಥಾನಮಾನ) ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಅವರನ್ನು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಅಧ್ಯಕ್ಷ ಸೈಯದ್…

ಶಿಗ್ಗಾಂವದಲ್ಲಿ ‘ಸಂಘಟನಾ ಸೃಜನ ಅಭಿಯಾನ-2’ ಸಭೆ: ಪಕ್ಷ ಬಲವರ್ಧನೆಗೆ ವೀಕ್ಷಕ ಟಿ.ಎಂ. ಶಾಹಿದ್ ತೆಕ್ಕಿಲ್ ಕರೆ

ಶಿಗ್ಗಾಂವ (ಹಾವೇರಿ ಜಿಲ್ಲೆ):  ಸಂಘಟನಾ ಸೃಜನ್ ಅಭಿಯಾನ್–2  ಎಂಬುದು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಪುನರ್‌ನಿರ್ಮಿಸಲು ಮತ್ತು ಬಲಪಡಿಸಲು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ…

ಶಿಗ್ಗಾಂವ್: ಕಾರ್ಮಿಕ ಕಲ್ಯಾಣ, ಕನಿಷ್ಠ ವೇತನ ಜಾರಿಗೆ ತಾಕೀತು; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಟಿ.ಎಂ. ಶಾಹಿದ್ ತೆಕ್ಕಿಲ್

ಹಾವೇರಿ ಜಿಲ್ಲೆಯ ಶಿಗ್ಗಾಂವ್ (ನ. 25): ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ಸ್ಥಾನ ಮಾನ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಶಿಗ್ಗಾಂವ್ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಮಿಕ ಕಲ್ಯಾಣ ಹಾಗೂ ಕನಿಷ್ಠ…

ರಾಣೆಬೆನ್ನೂರು ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ‘ಸಂಘಟನಾ ಸೃಜನ ಅಭಿಯಾನ – 2’ ಸಭೆ, ತಳಮಟ್ಟದಿಂದ ಪಕ್ಷ ಕಟ್ಟುವುದು ನಮ್ಮೆಲ್ಲರ ಜವಬ್ದಾರಿ: ಟಿ.ಎಂ ಶಾಹೀದ್ ತೆಕ್ಕಿಲ್

ಹಾವೇರಿ ಜಿಲ್ಲೆ: ಸಂಘಟನಾ ಸೃಜನ್ ಅಭಿಯಾನ್–2 ಎಂಬುದು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಪುನರ್‌ನಿರ್ಮಿಸಲು ಮತ್ತು ಬಲಪಡಿಸಲು ಕೆಪಿಸಿಸಿ (KPCC) ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಮಹತ್ವದ ಸಂಘಟನಾತ್ಮಕ…