Blog
-
ವಿಧಾನ ಪರಿಷತ್ ಉಪಸಭಾಪತಿ ಡಾ. ಉಮಾಶ್ರೀ ಅವರನ್ನು ಸನ್ಮಾನಿಸಿದ ಟಿ.ಎಂ. ಶಾಹಿದ್ ತೆಕ್ಕಿಲ್

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಡಾ. ಉಮಾಶ್ರೀ ಅವರನ್ನು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ಸ್ಥಾನಮಾನ) ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಮಂಗಳೂರಿನ ಕದ್ರಿ ಲೋಕೋಪಯೋಗಿ ಇಲಾಖೆಯ (PWD) ಪ್ರವಾಸಿ ಮಂದಿರದಲ್ಲಿ ಭೇಟಿಯಾಗಿ ಆತ್ಮೀಯವಾಗಿ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಿ.ಎ ಮುಹಮ್ಮದ್ ಸುಳ್ಯ, ಉಪಸ್ಥಿತರಿದ್ದರು.
-
ಬಂಟ್ವಾಳ: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರಿಂದ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರಿಗೆ ಆತ್ಮೀಯ ಸನ್ಮಾನ

ಬಂಟ್ವಾಳ: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಬಂಟ್ವಾಳದಲ್ಲಿರುವ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ‘ಚೆನ್ನಮ್ಮ ಕುಟೀರ’ ನಿವಾಸಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರ ಆಶೀರ್ವಾದ ಪಡೆದ ಸಭಾಪತಿ ಸಲೀಂ ಅಹ್ಮದ್ ಅವರನ್ನು ಪೂಜಾರಿಯವರು ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಜೊತೆಗೆ ಸಭಾಪತಿಯವರಿಗೆ ಶುಭ ಹಾರೈಸಿ ಆಶೀರ್ವದಿಸಿದರು. ಮಾಜಿ ಕೇಂದ್ರ ಸಚಿವರ ನಿವಾಸದಲ್ಲಿ ನಡೆದ ಈ ಭೇಟಿಯು ಗೌರವ ಹಾಗೂ…
-
ಬೆಳಗಾವಿ ಅಧಿವೇಶನದಲ್ಲಿ ದಕ್ಷಿಣ ಕನ್ನಡದ ಸಮಸ್ಯೆಗಳಿಗೆ ವಿಶೇಷ ಆದ್ಯತೆ; ತಡರಾತ್ರಿವರೆಗೂ ಕಲಾಪಕ್ಕೆ ಚಿಂತನೆ: ಸಭಾಪತಿ ಸಲೀಂ ಅಹ್ಮದ್

ಮಂಗಳೂರು: ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲು ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚಿನ ವಿಷಯಗಳ ಚರ್ಚೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯವಿದ್ದರೆ ತಡರಾತ್ರಿವರೆಗೂ ಕಲಾಪ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ. ಅಲ್ಲದೆ, ಅಧಿವೇಶನದ ಅವಧಿಯನ್ನು ಒಂದು ದಿನ ವಿಸ್ತರಿಸುವ ಕುರಿತು ಸರ್ಕಾರ…
-
ಮಂಗಳೂರಿನ ತಾಜ್ ವಿವಾಂತದಲ್ಲಿ ಗಣ್ಯರ ಸ್ನೇಹಕೂಟ: ಸಲೀಂ ಅಹ್ಮದ್ ಅವರಿಗೆ ಸನ್ಮಾನ

ಮಂಗಳೂರು: ನಗರದ ತಾಜ್ ವಿವಾಂತ (Taj Vivanta) ಹೋಟೆಲ್ನಲ್ಲಿ ಗಣ್ಯರ ವಿಶೇಷ ಸ್ನೇಹಕೂಟ (Get-together) ಕಾರ್ಯಕ್ರಮವು ನ.23 ರಂದು ಅತ್ಯಂತ ಸಂಭ್ರಮದಿಂದ ಜರುಗಿತು.ಈ ಕಾರ್ಯಕ್ರಮದಲ್ಲಿ ಪ್ರಮುಖ ಗಣ್ಯರಾದ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಆಂದ್ರಪ್ರದೇಶ್ ಎಐಸಿಸಿ ಉಸ್ತುವಾರಿ ಪಿ.ವಿ ಮೋಹನ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ಸ್ಥಾನ ಮಾನ) ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಾಹೀದ್ ತೆಕ್ಕಿಲ್, ಮಾಜಿ ಸಚಿವ ನಾಗರಾಜ್ ಶೆಟ್ಟಿ, ಎಜೆ ಆಸ್ಪತ್ರೆ ಹಾಗೂ ರೀಸರ್ಚ್ ಸೆಂಟರ್…
-
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರಿಗೆ ಮಂಗಳೂರಿನಲ್ಲಿ ಅದ್ಧೂರಿ ಸಾರ್ವಜನಿಕ ಸನ್ಮಾನ: ಗಣ್ಯರಿಂದ ಗುಣಗಾನ

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರಿಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಟೌನ್ ಹಾಲ್ನಲ್ಲಿ (ಪುರಭವನ) ನ. 23 ರಂದು ಸಾರ್ವಜನಿಕ ಸನ್ಮಾನ ಸಮಾರಂಭ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಾ. ಎಂ. ವೀರಪ್ಪ ಮೊಯ್ಲಿ, “ಸಲೀಂ ಅಹ್ಮದ್ ಅವರು ತಳಮಟ್ಟದಿಂದ ಬೆಳೆದು ಸಂಘಟನಾ ಸಾಮರ್ಥ್ಯ ಹಾಗೂ ದಕ್ಷತೆ ಪ್ರದರ್ಶಿಸಿದ ನಾಯಕ. ಸ್ವಾಮಿ ವಿವೇಕಾನಂದರ ತತ್ವಗಳನ್ನು ಪಾಲಿಸಿಕೊಂಡು, ರಾಜಕೀಯದಲ್ಲಿ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಿ ಇಂದು ಉನ್ನತ…
-
ಮಂಗಳೂರಿನಲ್ಲಿ ‘ತೆಕ್ಕಿಲ್ ಮೀಡಿಯಾ’ ಲೋಕಾರ್ಪಣೆ: ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಅವರಿಂದ ಚಾಲನೆ

ಮಂಗಳೂರು: ನಗರದ ಪುರಭವನದಲ್ಲಿ (ಟೌನ್ ಹಾಲ್) ನಲ್ಲಿ ತೆಕ್ಕಿಲ್ ಪ್ರತಿಷ್ಠಾನ ಅಧೀನದಲ್ಲಿ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ಸ್ಥಾನಮಾನ) ಕರ್ನಾಟಕ ಸರ್ಕಾರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಅವರ ನೂತನ ವೆಬ್ಸೈಟ್ ‘ತೆಕ್ಕಿಲ್ ಮೀಡಿಯಾ’ವನ್ನು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಅವರು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು. ಲೋಕಾರ್ಪಣೆಗೊಳಿಸಿ ಮಾತನಾಡಿದ ಐವನ್ ಡಿಸೋಜ ಅವರು ಸಾಮಾಜಿಕ ಜಾಲತಾಣ ಈಗಿನ ಕಾಲದಲ್ಲಿ ಬಹಳಷ್ಟು ಅವಶ್ಯಕತೆ ಇದೆ, ವೇಗವಾಗಿ ಸುದ್ದಿ, ಮಾಹಿತಿಯನ್ನು ಒಂದು ಬೆರಳಂಚಿನಲ್ಲಿ ತಿಳಿಯಲು…
Recent Posts
- ಆಶಾ ಕಾರ್ಯಕರ್ತೆಯರ 11ನೇ ದಿನದ ಪ್ರತಿಭಟನಾ ಸ್ಥಳಕ್ಕೆ ಟಿ.ಎಂ. ಶಾಹಿದ್ ತೆಕ್ಕಿಲ್ ಭೇಟಿ: ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಶಿಫಾರಸು ಮಾಡುವ ಭರವಸೆ

- ವಿಧಾನಸೌಧದ ಆವರಣದಲ್ಲಿ ಕನಕದಾಸರ ಪ್ರತಿಮೆಗೆ ಟಿ.ಎಂ. ಶಾಹಿದ್ ತೆಕ್ಕಿಲ್ ಪುಷ್ಪ ನಮನ

- ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷರಾಗಿ ಅಶೋಕ್ ಪಟ್ಟಣ್ ಪದಗ್ರಹಣ: ಸಚಿವ ರಾಮಲಿಂಗಾರೆಡ್ಡಿ, ಟಿ.ಎಂ. ಶಾಹಿದ್ ತೆಕ್ಕಿಲ್ ಅವರಿಂದ ಸನ್ಮಾನ
