Tag: press meet
-
ಬೆಳಗಾವಿ ಅಧಿವೇಶನದಲ್ಲಿ ದಕ್ಷಿಣ ಕನ್ನಡದ ಸಮಸ್ಯೆಗಳಿಗೆ ವಿಶೇಷ ಆದ್ಯತೆ; ತಡರಾತ್ರಿವರೆಗೂ ಕಲಾಪಕ್ಕೆ ಚಿಂತನೆ: ಸಭಾಪತಿ ಸಲೀಂ ಅಹ್ಮದ್

ಮಂಗಳೂರು: ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲು ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚಿನ ವಿಷಯಗಳ ಚರ್ಚೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯವಿದ್ದರೆ ತಡರಾತ್ರಿವರೆಗೂ ಕಲಾಪ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ. ಅಲ್ಲದೆ, ಅಧಿವೇಶನದ ಅವಧಿಯನ್ನು ಒಂದು ದಿನ ವಿಸ್ತರಿಸುವ ಕುರಿತು ಸರ್ಕಾರ…
Recent Posts
- ಆಶಾ ಕಾರ್ಯಕರ್ತೆಯರ 11ನೇ ದಿನದ ಪ್ರತಿಭಟನಾ ಸ್ಥಳಕ್ಕೆ ಟಿ.ಎಂ. ಶಾಹಿದ್ ತೆಕ್ಕಿಲ್ ಭೇಟಿ: ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಶಿಫಾರಸು ಮಾಡುವ ಭರವಸೆ

- ವಿಧಾನಸೌಧದ ಆವರಣದಲ್ಲಿ ಕನಕದಾಸರ ಪ್ರತಿಮೆಗೆ ಟಿ.ಎಂ. ಶಾಹಿದ್ ತೆಕ್ಕಿಲ್ ಪುಷ್ಪ ನಮನ

- ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷರಾಗಿ ಅಶೋಕ್ ಪಟ್ಟಣ್ ಪದಗ್ರಹಣ: ಸಚಿವ ರಾಮಲಿಂಗಾರೆಡ್ಡಿ, ಟಿ.ಎಂ. ಶಾಹಿದ್ ತೆಕ್ಕಿಲ್ ಅವರಿಂದ ಸನ್ಮಾನ

Recent comments
No comments to show.