Tag: Saleem Ahmad
-
ಬೆಳಗಾವಿ ಅಧಿವೇಶನದಲ್ಲಿ ದಕ್ಷಿಣ ಕನ್ನಡದ ಸಮಸ್ಯೆಗಳಿಗೆ ವಿಶೇಷ ಆದ್ಯತೆ; ತಡರಾತ್ರಿವರೆಗೂ ಕಲಾಪಕ್ಕೆ ಚಿಂತನೆ: ಸಭಾಪತಿ ಸಲೀಂ ಅಹ್ಮದ್

ಮಂಗಳೂರು: ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲು ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚಿನ ವಿಷಯಗಳ ಚರ್ಚೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯವಿದ್ದರೆ ತಡರಾತ್ರಿವರೆಗೂ ಕಲಾಪ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ. ಅಲ್ಲದೆ, ಅಧಿವೇಶನದ ಅವಧಿಯನ್ನು ಒಂದು ದಿನ ವಿಸ್ತರಿಸುವ ಕುರಿತು ಸರ್ಕಾರ…
Recent Posts
- ಚಿಕ್ಕಮಗಳೂರು: ಕಾರ್ಮಿಕರಿಗೆ ನ್ಯಾಯ ಕೊಡಿಸಲು ಅಖಾಡಕ್ಕಿಳಿದ ಟಿ.ಎಂ. ಶಾಹಿದ್ ತೆಕ್ಕಿಲ್: ಹಲ್ಲೆಕೋರ ಸಹೋದರರನ್ನು ಹೆಡೆಮುರಿ ಕಟ್ಟಲು ಪೊಲೀಸರಿಗೆ ಸೂಚನೆ

- ಬಂಗ್ಲೆಗುಡ್ಡೆ ಶಾಲೆಯಲ್ಲಿ ನೂತನ ಕಾಂಕ್ರೇಟ್ ರಸ್ತೆ ಮತ್ತು ಅಕ್ಷರದಾಸೋಹ ಕೊಠಡಿ ಗುದ್ದಲಿ ಪೂಜೆ: ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಅನುದಾನ ಅಗತ್ಯ – ಟಿ.ಎಂ. ಶಹೀದ್ ತೆಕ್ಕಿಲ್

- ಆಶಾ ಕಾರ್ಯಕರ್ತೆಯರ 11ನೇ ದಿನದ ಪ್ರತಿಭಟನಾ ಸ್ಥಳಕ್ಕೆ ಟಿ.ಎಂ. ಶಾಹಿದ್ ತೆಕ್ಕಿಲ್ ಭೇಟಿ: ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಶಿಫಾರಸು ಮಾಡುವ ಭರವಸೆ

Recent comments
No comments to show.