ವಿಧಾನ ಪರಿಷತ್ ಉಪಸಭಾಪತಿ ಡಾ. ಉಮಾಶ್ರೀ ಅವರನ್ನು ಸನ್ಮಾನಿಸಿದ ಟಿ.ಎಂ. ಶಾಹಿದ್ ತೆಕ್ಕಿಲ್

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಡಾ. ಉಮಾಶ್ರೀ ಅವರನ್ನು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ಸ್ಥಾನಮಾನ) ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಮಂಗಳೂರಿನ ಕದ್ರಿ ಲೋಕೋಪಯೋಗಿ ಇಲಾಖೆಯ (PWD) ಪ್ರವಾಸಿ ಮಂದಿರದಲ್ಲಿ ಭೇಟಿಯಾಗಿ ಆತ್ಮೀಯವಾಗಿ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಿ.ಎ ಮುಹಮ್ಮದ್ ಸುಳ್ಯ, ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *